

ಕೊಡಗು ಜಿಲ್ಲೆ ಕಳೆದ ಬಾರಿ ಶೇ.82.21 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ ಸಹ, ಫಲಿತಾಂಶ ಸ್ಥಾನದಲ್ಲಿ ಪಲ್ಲಟವಾಗಿದೆ. ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದ್ದರೂ ಸಹ ಕಳೆದ ಬಾರಿಗಿಂತ ಈ ಬಾರಿ ಶೇ.14.54 ರಷ್ಟು ಫಲಿತಾಂಶ ವೃದ್ಧಿಯಾಗಿರುವುದು ಕಂಡು ಬಂದಿದೆ.