ಪ್ರಥಮ, ತೃತೀಯ, ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು.