ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯಾ, ಹೆಬ್ಬಾಲೆ ಕ.ಸಾ.ಪ.ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಎಚ್.ಎನ್.ಸುಬ್ರಹ್ಮಣ್ಯ, ಕಚೇರಿ ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಇದ್ದರು.