ತಹಸೀಲ್ದಾರ್ ಕೃಷ್ಣಮೂರ್ತಿ, ನಿವೃತ್ತ ಸೈನಿಕ ಎಚ್.ಆರ್,ಸುರೇಶ್ ರಾಜಪ್ಪ, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಜೆಸಿಐ ಮಾಜಿ ಅಧ್ಯಕ್ಷ ಅಮೃತ್ ರಾಜ್, ಅಧ್ಯಕ್ಷ ಶ್ರೀನಿವಾಸ್, ಲಯನ್ಸ್ ಅಧ್ಯಕ್ಷ ನಾರಾಯಣ್, ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವೈಲೇಶ್, ನಿವೃತ್ತ ಉಪನ್ಯಾಸಕ ಸಬಲಂ ಭೋಜಣ್ಣ ರೆಡ್ಡಿ, ಭಜನಾ ಮಂಡಳಿಯ ಪದ್ಮಾ ಪುರುಷೋತ್ತಮ್, ಕಾವೇರಿ ಆರತಿ ಬಳಗದ ಕೊಡಗನ ಹರ್ಷ, ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್, ಪ್ರಮುಖರಾದ ಜವರಪ್ಪ, ಗಾಯತ್ರಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇದ್ದರು.