ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿ ಜಯಲಕ್ಷ್ಮೀ, ಉಪಾಧ್ಯಕ್ಷೆ ದಾಕ್ಷಾಯಿಣಿ, ಶೌರ್ಯ ತಂಡದ ಸ್ವಯಂಸೇವಕರು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕರಾದ ಚಂದ್ರಮೋಹನ್, ಧರಣಿ, ಎನ್‌ಎಸ್‌ಎಸ್ ತಂಡದ ಸಹಸಂಚಾಲಕರಾದ ಕೆ.ಪಿ . ವಿನಯ್, ಪುರಸಭೆ ಪೌರಕಾರ್ಮಿಕರ ಮೇಲ್ವಿಚಾರಕರಾದ ಗಣೇಶ್ ಮತ್ತಿತರರಿದ್ದರು.