ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮತ್ತು ಕಾಂಗ್ರೆಸ್ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.