ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಶಿವಶಂಕರ್, ಶಿಕ್ಷಕರಾದ ಎಚ್.ವಿ.ಲತಾಮಣಿ, ಎಸ್.ಸಿ.ಶ್ವೇತಾ, ಮಹದೇವಕುಮಾರ್, ನಿವೃತ್ತ ಶಿಕ್ಷಕಿ ಟಿ.ಎಸ್.ವಿನೋದಾ, ಗ್ರಾಪಂ ಸದಸ್ಯ ಚಂದ್ರು, ಎಸ್‌ಡಿಎಂಸಿ ಸದಸ್ಯರಾದ ಧನಂಜಯ, ಚೇತನ್, ಮಂಜೇಶ, ಮಣಿ, ಜ್ಯೋತಿ, ಕೃಷಿಕರಾದ ಗುರುಪಾದಸ್ವಾಮಿ, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.