ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಎಚ್.ಎ.ಹಂಸ, ಪ್ರಕಾಶ್ ಆಚಾರ್ಯ, ವಿ.ಜಿ.ಮೋಹನ್, ಜಾನ್ಸನ್ ಪಿಂಟೋ, ಕೋಚನ ಚೇತನ್, ಹರಿಪ್ರಸಾದ್, ಕೊತ್ತೋಳಿ ಕವನ್, ಅರ್ಜುನ, ಶರಣ್, ಶಶಿ, ಸದಾಮುದ್ದಪ್ಪ, ಜಿ.ಸಿ.ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಇನ್ಸ್‌ಪೆಕ್ಟರ್ ಮೋಹನ್ ಕುಮಾರ್, ವ್ಯವಸ್ಥಾಪಕರಾದ ಸಲೀಮಾ, ಸೌಮ್ಯ, ರೀಟಾ, ಇತರರು ಇದ್ದರು.