ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮನ್ನಕ್ಕಮನೆ ಸೌಮ್ಯ ಬಾಲು, ಖಜಾಂಜಿ, ಐ.ಎಂ. ಸೋಮಣ್ಣ, ಅಪ್ಪಚ್ಚುಕವಿ ವಿದ್ಯಾಲಯದ ಉಪಾಧ್ಯಕ್ಷೆ ಮೂಕಳೇರ ಕಾವ್ಯ ಕಾವೇರಮ್ಮ, ಕಾರ್ಯದರ್ಶಿ ಕೊಣಿಯಂಡ ಸಂಜು ಸೋಮಯ್ಯ, ಮುಖ್ಯೋಪಾಧ್ಯಾಯಿನಿ ತನುಜಾ, ಪ್ರಮುಖರಾದ ಕುಟ್ಟಪ್ಪ, ಧನು ಉತ್ತಯ್ಯ, ಬಾಲಕೃಷ್ಣ, ಅನಿಲ್ ಕುಮಾರ್, ಸ್ಮಿತಾ ಅನಿಲ್ ಕುಮಾರ್, ವಿದ್ಯಾರ್ಥಿಗಳು, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಶಾಲೆಯ ಆಡಳಿತ ಮಂಡಳಿ ಸದಸ್ಯರು ಇದ್ದರು.