ಈ ಸಂದರ್ಭದಲ್ಲಿ ಕ್ಲಸ್ಟರ್ ಮಟ್ಟದ ಸಿಆರ್‌ಪಿ ಕೇಶವ ಮೂರ್ತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರುಕ್ಮಣಿ, ಶೈಲಜಾ, ವಿರಾಜಪೇಟೆ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಚೆನ್ನಯ್ಯನಕೋಟೆ ಹಾಗೂ ಚೆನ್ನಂಗಿ ಶಾಲೆಯ ಮುಖ್ಯ ಶಿಕ್ಷಕಿ ರಾಜಮ್ಮ, ಸುಷ್ಮಾ, ಶಾಲೆ ಮುಖ್ಯ ಶಿಕ್ಷಕ ಅಶ್ರಫ್ ಸೇರಿದಂತೆ ಶಾಲಾ ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.