ಸಾಕು ನಾಯಿ ಮೇಲೆ ಚಿರತೆ ದಾಳಿ

ಹೊಸಗುತ್ತಿ ಗ್ರಾಮದ ಅರುಣ್ ಮನೆಯಲ್ಲಿ ಸಾಕಿದ ನಾಯಿಯನ್ನು ಚಿರತೆ ಎಳೆದುಕೊಂಡು ಹೋಗುತ್ತಿರುವುದು
ಹೊಸಗುತ್ತಿ ಗ್ರಾಮದ ಅರುಣ್ ಮನೆಯಲ್ಲಿ ಸಾಕಿದ ನಾಯಿಯನ್ನು ಚಿರತೆ ಎಳೆದುಕೊಂಡು ಹೋಗುತ್ತಿರುವುದು
Published on
ಶನಿವರಸಂತೆ : ಆಲೂರು ಸಿದ್ದಾಪುರ ವ್ಯಾಪ್ತಿಯ ಮಾಲಂಬಿ ಗ್ರಾಮದಲ್ಲಿ ಬುಧವಾರ ಮನೆ ಮುಂದೆ ಸಾಕಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿ ಎಳೆದೊಯ್ದಿದೆ. \
ಗ್ರಾಮದ ಅರುಣ್ ಎಂಬುವರ ಮನೆ ಬಳಿ ಚಿರತೆ ಹೊಂಚು ಹಾಕಿ ನಾಯಿಯನ್ನು ಎಳೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net