ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಎಂ.ಮಣಿಮುಖೇಶ್ ವಹಿಸಿದ್ದರು. ಬಿಲ್ಲವ ಸಂಘದ ಸಲಹಾ ಸಮಿತಿ ಸದಸ್ಯರಾದ ಡಾ.ಯಶೋದರಾ ಪೂಜಾರಿ, ಕೆ.ಪಿ.ಜಗನ್ನಾಥ್, ರಮೇಶ್ ಪೂಜಾರಿ, ರಮೇಶ್ ಕೊಡಗರಹಳ್ಳಿ, ಅಂಜಲಿ ಯಶೋದರಾ ಪೂಜಾರಿ, ಪೂರ್ಣಿಮಾ ರವಿ, ಬಿ.ಎಂ.ಚಂದ್ರ, ಸುರೇಶ್ ಪೂಜಾರಿ ಕೊಡಗರಹಳ್ಳಿ, ಗೀತಾ ವಿಶ್ವನಾಥ್, ಕುಮಾರ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.