ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ನಿರುತಾ ಬೆಳ್ಳಿಯಪ್ಪ, 7ನೇ ಹೊಸಕೋಟೆ ಗ್ರಾ.ಪಂ.ಇ.ಬಿ.ಜೋಸೆಫ್, ಮಂಡಲ ಅಧ್ಯಕ್ಷ ಗೌತಮ್, ಯುವಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಸುಂಟಿಕೊಪ್ಪ ನಗರಾಧ್ಯಕ್ಷ ಧನುಕಾವೇರಪ್ಪ, ದಾಸಂಡ ರಮೇಶ್, ಸಹದೇವನ್, ಮುರುಗನ್ ಹೊಸಕೋಟೆ, ಮುಖ್ಯೋಪಾಧ್ಯಾಯನಿ ಸಿಸ್ಟರ್ ಜೆಸಿಂತ ಜೋವಿಟಾ ವಾಸ್, ಕೊಡರಹಳ್ಳಿ ಶಾಂತಿನೀಕೇತನ ಶಾಲೆ ಮುಖ್ಯೋಪಾಧ್ಯಾಯನಿ ಕವಿತಾ, ದೀಪ್ತಿ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಟೆಸ್ಸಿ ಮ್ಯಾನುವೆಲ್ ಇತರರು ಇದ್ದರು.