ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್.ಆರ್. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜನಪದ ಪರಿಷತ್ ಅಧ್ಯಕ್ಷ ಕೆ.ಎ.ಪ್ರಕಾಶ್, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಜಿಲ್ಲಾ ಕ್ಷೇಮ ನಿಧಿ ಅಧ್ಯಕ್ಷ ಜಿ.ವಿ. ರವಿಕುಮಾರ್, ಸಂಘದ ಮಾಜಿ ಅಧ್ಯಕ್ಷ ಎಸ್.ಎ. ಮುರಳೀಧರ್ ಇದ್ದರು.