ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿ ಲಾವಣ್ಯ ಮೋಹನ್, ಕ.ಸಾ.ಪ. ತಾಲೂಕು ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು, ಶಾಂತಳ್ಳಿ ಪ್ಯಾಕ್ಸ್ ಸಿಇಒ ಡಿ.ಪಿ.ಜೋಯಪ್ಪ, ಕ.ಸಾ.ಪ. ಹಿರಿಯ ಸದಸ್ಯ ಎಸ್.ಆರ್.ಶಿವಪ್ಪ, ಕೃಷಿ ವಿಜ್ಞಾನಿ ಎ.ಡಿ.ಮೋಹನ್ ಕುಮಾರ್, ಸಾಹಿತಿ ಜಾನ್ ಪೌಲ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.