ಎಸ್‌ಎಲ್‌ಎನ್ ಗ್ರೂಪ್‌ನ ಪ್ರಮುಖರಾದ ವೆಂಕಟಾಚಲಂ ಸಾತಪ್ಪನ್, ವೇಲಾಯುಧಂ ಮಣಿ, ಕೊಡವ ಹಾಕಿ ಅಕಾಡೆಮಿಯ ಕಾರ್ಯಾಧ್ಯಕ್ಷ ಚೆಪ್ಪುಡಿರ ಎಸ್.ಪೂಣಚ್ಚ, ಉಪಾಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಕೂತಂಡ ಸುರೇಶ್ ಅಪ್ಪಯ್ಯ, ಬಾಚಿನಾಡಂಡ ಪ್ರದೀಪ್ ಪೂಣಚ್ಚ, ಗೌರವ ಕಾರ್ಯದರ್ಶಿ ಕುಲ್ಲೇಟಿರ ಅರುಣ್ ಬೇಬ, ಜಂಟಿ ಕಾರ್ಯದರ್ಶಿ ನಾಯಕಂಡ ದೀಪಕ್ ಚಂಗಪ್ಪ, ನಿರ್ದೇಶಕರುಗಳಾದ ಮುದ್ದಂಡ ರಶಿನ್ ಸುಬ್ಬಯ್ಯ, ಬೊಳ್ಳೆಪಂಡ ಜೆ.ಕಾರ್ಯಪ್ಪ, ಕಾಳಿಯಂಡ ಸಂಪನ್ ಅಯ್ಯಪ್ಪ, ಮುಕ್ಕಾಟಿರ ಎಸ್.ಸೋಮಯ್ಯ, ಚೆಕ್ಕೇರ ಆದರ್ಶ್, ಮಂಡೇಪಂಡ ಮುಖೇಶ್ ಮೊಣ್ಣಯ್ಯ, ಸುಳ್ಳಿಮಾಡ ದೀಪಕ್ ಮೊಣ್ಣಪ್ಪ, ಹಾಕಿ ಕೂರ್ಗ್, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.