ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ನಿಸರ್ಗಧಾಮ ಟೂರಿಸ್ಟ್ ಸೆಂಟರ್‌ನ ಅಬ್ದುಲ್ ಸಲಾಂ ರಾವತರ್, ಕರ್ನಾಟಕ ರಾಜ್ಯ ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕಸಾಪ ಸಂಘಟನಾ ಕಾರ್ಯದರ್ಶಿ ದೇವರಾಜ್, ಕಾರ್ಯದರ್ಶಿ ಟಿ. ವಿ. ಶೈಲಾ, ಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೇಶಕಿ ಬಿ. ಬಿ. ಹೇಮಾಲತಾ, ಪರಮೇಶ್ ಸಾಗರ್ ಮತ್ತಿತರರು ಇದ್ದರು.