ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪೂಜಾರಿಗಳಾದ ಬಾಲಕೃಷ್ಣ ಪೂಜಾರಿ, ಪಿ.ಪಿ.ಚಾಮಿ, ಧರ್ಮು ಪೂಜಾರಿ, ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಪಿ.ಸಿ. ಮಧುರಯ್ಯ, ದಂಡಿನ ಮಾರಿಯಮ್ಮ ದೇವಾಲಯದ ಉಮೇಶ್ ಪೂಜಾರಿ, ಶ್ರೀಕೋಟೆ ಮಾರಿಯಮ್ಮ ದೇವಾಲಯದ ಅನೀಶ್ ಕುಮಾರ್, ಉಮೇಶ್ ಸುಬ್ರಮಣಿ, ನಗರಸಭಾ ಅಧ್ಯಕ್ಷರು ಹಾಗೂ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ದಶಮಂಟಪ ಸಮಿತಿಯ ಅಧ್ಯಕ್ಷ ಪಾಂಡಿರ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ಆಪಾಡಂಡ ವಿನೋದ್ ಕಾರ್ಯಪ್ಪ, ಗೌರವ ಅಧ್ಯಕ್ಷ ಗಜೇಂದ್ರ, ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಸದಸ್ಯರಾದ ದಾಸ್, ಗಣೇಶ, ದಂಡಿನ ಮಾರಿಯಮ್ಮ ದೇವಾಲಯದ ಹರೀಶ್, ಟಿ.ಎಸ್. ಪ್ರಕಾಶ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.