ಸಭೆಯಲ್ಲಿ ಮಡಿಕೇರಿ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ರಾಜೇಶ್ವರಿ, ಸಿರಾಜುದ್ದಿನ್, ದಯಾನಂದ, ರಂಗಪ್ಪ, ಮಿಟ್ಟು ಸೋಮಯ್ಯ ಮತ್ತು ಶಿಶು ಅಭಿವೃದ್ದಿ ಇಲಾಖೆನ ಅಧಿಕಾರಿ ಸೀತಾಲಕ್ಷ್ಮಿ, ಆಹಾರ ನಿರೀಕ್ಷಕಿ ವೀಣಾ, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್, ಕ.ರಾ.ರ.ಸಾ ನಿಗಮ ಮಡಿಕೇರಿ ಘಟಕ ಸಹಾಯಕ ಅಭಿಯಂತರ ಈರಸಪ್ಪ, ಚೆಸ್ಕಾಂ ಮಡಿಕೇರಿ ಉಪ ವಿಭಾಗ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರು ಪಂ.ರಾಜ್ ಮಡಿಕೇರಿ ತಾಲೂಕು ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.