ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವಿದ್ಯುತ್, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನಗರಾಭಿವೃದ್ಧಿ, ನೀರಾವರಿ ಹೀಗೆ ವಿವಿಧ ಇಲಾಖೆಗಳು ನಿಗಧಿ ಮಾಡಿರುವ ಶೇಕಡಾವಾರು ಪ್ರಗತಿ ಸಾಧನೆಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.