ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಕೊಡಗು ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಸರ್ವೋದಯ ಸಮಿತಿ ಸದಸ್ಯರಾದ ತೆನ್ನಿರಾ ಮೈನಾ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನಹಿತ್ಲು ಮೊಣ್ಣಪ್ಪ, ತೋರೇರ ಮುದ್ದಯ್ಯ, ಪ್ರಭು ರೈ, ಅಂಬೆಕಲ್ಲು ನವೀನ್, ಎಸ್.ಪಿ.ವಾಸುದೇವ, ಎಂ.ಎನ್.ಸುಬ್ರಮಣಿ, ಜೆ.ಸಿ.ರಮೇಶ್, ಚುಮ್ಮಿ ದೇವಯ್ಯ, ಮೀನಾಜ್ ಪ್ರವೀಣ್, ಪ್ರೇಮ ಕೃಷ್ಣಪ್ಪ, ಫ್ಯಾನ್ಸಿ, ಜುಲೇಕಾಬಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸ್ವೀಕ್ವೇರಾ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರ್ ಶ್ರೀಧರ್, ಪೊಲೀಸ್ ಅಧಿಕಾರಿ ರಾಜು, ಪ್ರೇಮ, ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್ ಇತರರು ಇದ್ದರು.