ಪ್ರಶಿಕ್ಷಣ ವರ್ಗ ಪ್ರಮುಖ್ ಫಣೀಶ್, ಹರೀಶ್, ಸ್ವಾಮಿ ಮರಳಾಪುರ, ರಾಜೇಶ್, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ರಾಬಿನ್ ದೇವಯ್ಯ, ಮನು ಮುತ್ತಪ್ಪ, ಮಾಜಿ ಎಂಎಲ್‌ಸಿ ಎಂ.ಪಿ. ಸುನಿಲ್ ಸುಬ್ರಹ್ಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಅರುಣ್ ಕುಮಾರ್, ಮಹೇಶ್ ಜೈನಿ, ವಿ.ಕೆ. ಲೋಕೇಶ್ ಮತ್ತಿತರರು ಇದ್ದರು.