ಬಹುಮಾನ ವಿತರಿಸಿದರು. ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ, ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ. ಮೋಹನ್ ರಾಜ್, ಕನ್ನಡ ಭಾಷಾ ಶಿಕ್ಷಕ ಟಿ.ಬಿ. ಮಂಜುನಾಥ್ ಮಾತನಾಡಿದರು. ವಿರಾಜಪೇಟೆ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಮಧೋಶ್ ಪೂವಯ್ಯ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಂ. ರಘು, ಕುಶಾಲನಗರ ತಾಲೂಕು ಕಸಾಪ ಕೋಶಾಧಿಕಾರಿ ಕೆ.ವಿ. ಉಮೇಶ್, ಹೆಬ್ಬಾಲೆ ವಲಯದ ಕಸಾಪ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಕಾರ್ಯದರ್ಶಿ ಎಚ್.ಎನ್. ಸುಬ್ರಮಣ್ಯ, ಜಾನಪದ ಕಲಾವಿದ ಭರಮಣ್ಣ ಬೇಟಗೇರಿ ಮತ್ತಿತರರು ಇದ್ದರು.