ಸಭೆಯಲ್ಲಿ ಡಿವೈಎಸ್‌ಪಿ ಪಿ.ಎ.ಸೂರಜ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾರ್ ಅಹಮದ್, ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಮಾದಪ್ಪ, ಅಂಗವಿಕಲರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎ.ಎಸ್.ದೀಪಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶೇಖರ್, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಪೊಲೀಸ್ ಇಲಾಖೆಯ ಅಸಿಸ್ಟೆಂಟ್ ಸಬ್‌ಇನ್ಸ್‌ಪೆಕ್ಟರ್ ಸುಮತಿ, ಓಡಿಪಿ ಸಂಸ್ಥೆಯ ವಲಯ ಸಂಯೋಜಕಿ ಜಾಯ್ಸ ಮೆನೆಜೆಸ್, ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.