

ಪ್ರಮುಖ ಮುಖ್ಯಾಂಶಗಳು
ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ನಗರದ ಕರ್ನಾಟಕ ಸುವರ್ಣ ಸಮುಚ್ಚಯ ಭವನ, ಗಾಂಧಿ ಸ್ಮಾರಕ ಉದ್ಯನವನ ಹಾಗೂ ಕುಶಾಲನಗರದ ಕಲಾಭವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದರು.