

ಪ್ರಮುಖ ಮುಖ್ಯಾಂಶಗಳು
ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.