ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಮಂಜುನಾಥ್ ಗುಂಡೂರಾವ್, ಪುಷ್ಪಲತಾ, ಜಿಲ್ಲಾಧಿಕಾರಿ ಸೋಮಶೇಖರ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ನೀರಾವರಿ ಇಲಾಖೆ ಎಂಜಿನಿಯರ್‌ಗಳು, ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭ ಇದ್ದರು.