ವಿಘ್ನೇಶ್ವರ ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ಸದಸ್ಯ ಜುನೈದ್,ಶಾಜಿ ಅಚ್ಯುತನ್,ಚೇರಂಡ ಮೋಹನ್, ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ವಿಜಯ್,ಶಾಂತ ಪೊನ್ನಪ್ಪ, ಬಿ.ಎಸ್ ಸುರೇಶ್, ಮಂಜು, ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.