ಶಾಸಕ ಮಂತರ್ ಗೌಡಗೆ ಸನ್ಮಾನ

ಶಾಸಕರಾಗಿ ಮೂರು ವರ್ಷಗಳನ್ನು ಪೂರೈಸಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿ.ಜಿ. ಮೋಹನ್, ಹೆಚ್.ಎ. ಹಂಸ, ಶಾಂತೆಯAಡ ವೀಣಾ ಅಚ್ಚಯ್ಯ, ಬಿ.ವೈ. ರಾಜೇಶ್, ಹರಿಪ್ರಸಾದ್ ಕೋಚನ ಮತ್ತಿತರರು ಇದ್ದರು.

Published on
ಮಡಿಕೇರಿ:
ಶಾಸಕರಾಗಿ ಅಧಿಕಾರ ವಹಿಸಿಕೊಂಡು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಮುಖರು ಹಾಗೂ ಮುಖಂಡರು ಶುಕ್ರವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ. ಮೋಹನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಜನಪರ ಕಾರ್ಯಗಳನ್ನು ಶ್ಲಾಘಿಸಲಾಯಿತು. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತಷ್ಟು ವೇಗವಾಗಿ ಸಾಗಲಿ ಎಂದು ಆಶಿಸಲಾಯಿತು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್.ಎ. ಹಂಸ, ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷೆ ಶಾಂತೆಯAಡ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಹರಿಪ್ರಸಾದ್ ಕೋಚನ, ಪ್ರಮುಖರಾದ ಮೂವನ ಕೀರ್ತನ್, ರೂಪ ಸುಬ್ಬಯ್ಯ, ಲತೀಫ್ ಸುಂಟಿಕೊಪ್ಪ, ಉಳುವಾರನ ಪವಿತ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net