ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು. ನೋಡಲ್ ಅಧಿಕಾರಿಯಾಗಿ ಮಡಿಕೇರಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತ್‌ಕುಮಾರ್, ಪಂಚಾಯಿತಿ ಸದಸ್ಯರಾದ ಮಣವಟ್ಟಿರ ಹರೀಶ್ ಕುಶಾಲಪ್ಪ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಬಾಳೆಯಡ ದೀನಾ ಮಾಯಮ್ಮ, ಮಚ್ಚುರ ರವೀಂದ್ರ, ರಾಜೀವಿ ಇತರ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.