ರಾಮನಗರದ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನಸಭಾ ಉಪ ಸಭಾಪತಿ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಬಿಲ್ಲವ ಸಮಾಜ ಒಕ್ಕೂಟದ ಜಿಲ್ಲಾಧ್ಯಕ್ಷ ಲಿಂಗಪ್ಪ, ವಿರಾಜಪೇಟೆ ವೃತ್ತದ ಡಿವೈಎಸ್‌ಪಿ ಮಹೇಶ್ ಕುಮಾರ್, ಮಡಿಕೇರಿ ರಕ್ತ ನಿಧಿ ಅಧಿಕಾರಿ ಕರಂಬಯ್ಯ, ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ವಿ.ದೇವದಾಸ್, ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಉದ್ಯಮಿ ವೆಂಕಪ್ಪ ಪೂಜಾರಿ, ಕಾಂಗ್ರೆಸ್ ಮುಖಂಡ ರವೀಂದ್ರ, ಸಮಾಜ ಸೇವಕ ಎಡಿಕೇರಿ ಪ್ರಸನ್ನ ಮತ್ತಿತರರು ಪಾಲ್ಗೊಳ್ಳುವರು ಎಂದರು.