ಭಾರತ ವೈವಿಧ್ಯತೆಯ ದೇಶ. ಜಾತಿ, ಸಮಾಜದ ಬಗ್ಗೆ ಅಭಿಮಾನವಿರಬೇಕು, ಅಂದಾಭಿಮಾನ ಇರಬಾರದು ಎಂದ ಅವರು, ನಮ್ಮ ಆಚಾರ, ವಿಚಾರ, ಸಂಸ್ಕೃತಿಯನ್ನು ಇತರರು ಅನುಸರಿಸುವಂತಾಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನಿ, ಸ್ವಾವಲಂಬಿಯಾಗಿ ಬದುಕುವುದರೊಂದಿಗೆ ಸಮಾಜದಲ್ಲಿ ಶಾಂತಿ ಕಾಪಾಡುವುದು ಮುಖ್ಯ, ಸಮಾಜದ ಅಭಿವೃದ್ಧಿಗೆ ಒತ್ತು ಕೊಡಿ ಎಂದರು.