ಈ ಸಂದರ್ಭದಲ್ಲಿ ಪ್ರಮುಖರಾದ ಎಚ್.ಎ.ಹಂಸ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೆ.ನಿಡುಗಣೆ ಪಂಚಾಯತ್ ನಿಕಟಪೂರ್ವ ಆಡಳಿತ ಮಂಡಳಿ ಸದಸ್ಯರಾದ ಕೊಕ್ಕಲೆರ ಅಯ್ಯಪ್ಪ, ಜಾನ್ಸನ್ ಪಿಂಟೋ, ರಘು ಪ್ರಮುಖರಾದ ವಿ.ಜಿ.ಮೋಹನ್, ಕೋಚನ ಹರಿಪ್ರಸಾದ್, ಮುದ್ದುರಾಜ್, ಕವನ್ ಕೊತ್ತೋಳಿ, ಅರ್ಜುನ್, ಶರಣ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಗ್ರಾಮಸ್ಥರ ಪರವಾಗಿ ಡಾ.ಮಂತರ್ ಗೌಡ ಅವರನ್ನು ಅನುದಾನ ನೀಡಿದ ಹಿನ್ನಲೆಯಲ್ಲಿ ಸನ್ಮಾನಿಸಲಾಯಿತು.