ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ತಹಶೀಲ್ದಾರರಾದ ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಶ್ರೀಧರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಎಂಜಿನಿಯರ್ ಹೇಮಂತ್ ಕುಮಾರ್, ಬಿಸಿಎಂ ಇಲಾಖೆಯ ಪತ್ರಾಂಕಿತ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇತರರು ಮಾತನಾಡಿದರು.