ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಡಿವೈಎಸ್‌ಪಿಗಳಾದ ಪಿ.ಎ.ಸೂರಜ್(ಮಡಿಕೇರಿ), ಮಹೇಶ್ ಕುಮಾರ್(ವಿರಾಜಪೇಟೆ), ಚಂದ್ರಶೇಖರ (ಸೋಮವಾರಪೇಟೆ), ಸೈಬರ್ ಅಪರಾಧ ವಿಭಾಗದ ಡಿವೈಎಸ್‌ಪಿ ಲಕ್ಷ್ಮಿಕಾಂತ ತಳವಾರ, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ.ಮೇದಪ್ಪ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.