ಪೊನ್ನಂಪೇಟೆ -ಕುಟ್ಟ ರಸ್ತೆಯ ಪೋಕಳತೋಡುವಿನಲ್ಲಿ 2ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪೊಕಳತೋಡು ಸೇತುವೆಯ ಮರು ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷ ನವೀನ್, ದೇವರಪುರ ವಲಯ ಅಧ್ಯಕ್ಷ ಬಸಂತ್, ಹುದಿಕೇರಿ ವಲಯ ಅಧ್ಯಕ್ಷರ ಚಂಗುಲಂಡ ಸೂರಜ್, ಬೆನ್ನಿ, ಅಣ್ಣಳ್ಳಮಾಡ ಹರೀಶ್, ಡಾ ಮಧ್ಯಸ್ತಾ, ಮಣಿಕಂಠ, ಪಿ ಸಿ ರಾಮು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ಪಂಕಜ, ರಜನಿ, ಪುಷ್ಪ, ರವಿನಾ, ಸತೀಶ್, ಕಳಿಚಂಡ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ಚುಬ್ರು, ನವೀನ್ ,ಸೂರಜ್, ವಾಸು ಕುಟ್ಟಪ್ಪ, ಮನೋಹರ್, ರಮೇಶ್, ರೀಕ್ಷಿತ್ ಕಾರ್ಯಪ್ಪ, ಅಜ್ಜಿಕುಟ್ಟಿರ ಪಮು , ಅಜ್ಜಿಕುಟ್ಟಿರ ಗಿರೀಶ್, ಮಂದಣ್ಣ , ಅಜ್ಜಿಕುಟ್ಟಿರ ಪೊನ್ನಪ್ಪ, ಸುಧೀರ್, ಮೋಟಯ್ಯ, ದಿಲು, ವಿಶು, ಉದಯ, ಮಧು ತಮ್ಮಯ್ಯ, ಕರುಂಬಯ್ಯ, ಕಿರಿಯಮಡ ಗಣೇಶ್, ಹಾಗೂ ಪಕ್ಷದ ಮುಖಂಡರು ಪ್ರಮುಖರು ಉಪಸ್ಥಿತರಿದ್ದರು.