\ಮಂಡಲ ಅಧ್ಯಕ್ಷ ಗೌತಮ್, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಜಿಲ್ಲಾ ಒಬಿಸಿ ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್ ನಾರಾಯಣ, ಕೆದಕಲ್ ಪಂಚಾಯಿತಿ ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಸೋಮಯ್ಯ, ಲೀಲಾ ಮೇದಪ್ಪ, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ನಿಕಟ ಪೂರ್ವ ಅಧ್ಯಕ್ಷ ವಾಸುದೇವ್ ಇತರರು ಇದ್ದರು.