ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಎನ್‌ಪೋರ್ಸ್‌ಮೆಂಟ್ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲೆಯಲ್ಲಿ ೨೮ ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಆಗಾಗ ಭೇಟಿ ನೀಡಿ ತಪಾಸಣೆ ನಡೆಸಲಾಗುತ್ತದೆ. ಹೊಸದಾಗಿ ಸ್ಕ್ಯಾನಿಂಗ್ ಕೇಂದ್ರ ಆರಂಭಿಸಲು ಎರಡು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು.