ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ.ಮೇದಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಜಿಲ್ಲಾ ಉದ್ಯೋಗ ವಿನಿಮಾಯಾಧಿಕಾರಿ ಮಂಜುನಾಥ್, ಸ್ವಚ್ಛ ಭಾರತ ಅಭಿಯಾನ ನೋಡಲ್ ಅಧಿಕಾರಿ ಜೀವನ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಂಜಿನಿಯರ್ ಸೂರಕೋಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸಚಿನ್, ವಕ್ಫ್ ಅಧಿಕಾರಿ ಇರ್ಫಾನ್, ಇತರರು ಇದ್ದರು.