ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ವಯ್ಯ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಇತರರು ಈ ಸಂದರ್ಭ ಇದ್ದರು.