ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್, ಪಿ.ಆರ್.ಪಂಕಜ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಮತ್ತಿತರ ಸಂಬಂಧ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಗಮನ ಸೆಳೆದರು. ಸದಸ್ಯರಾದ ಬಿ.ಒ.ಅಣ್ಣಯ್ಯ, ಸುಂದರ, ಕೆ.ಎಂ.ಬಶೀರ್, ಧನ್ಯ, ಕೆ.ಜಿ.ಫೀಟರ್, ಮಂದ್ರಿರ ಮೋಹನ್ ದಾಸ್, ಇತರರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ, ಬಸ್‌ಗಳ ಸಂಚಾರ, ಗೃಹಲಕ್ಷ್ಮಿ ಯೋಜನೆ ಪ್ರಗತಿ ಸಂಬಂಧ ಗಮನ ಸೆಳೆದರು.