ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ನಿರ್ದೇಶಕಿ ಡಾ.ಎಸ್.ಆರ್.ದೀಪಾಶ್ರೀ, ಪಾಲಿಬೆಟ್ಟದ ವಿಶೇಷ ಶಾಲೆಯ ಮುಖ್ಯಸ್ಥರಾದ ಗೀತಾ ಚಂಗಪ್ಪ, ಪುನೀತ ರಾಮಸ್ವಾಮಿ, ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಎಂ.ಎಂ.ಯತ್ನಟ್ಟಿ, ಕಾರ್ಯಕ್ರಮ ಸಂಯೋಜಕರಾದ ಅಂಕಚಾರಿ, ಅವರು ಇದ್ದರು. ಶಾಸಕ ಡಾ.ಮಂತರ್ ಗೌಡ ಅವರು ಸಿಎಸ್‌ಆರ್ ನಿಧಿಯಿಂದ ಇಬ್ಬರು ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದರು. ಹಾಗೆಯೇ ಒಬ್ಬ ವಿಶೇಷ ಚೇತನರಿಗೆ ಬ್ರೈಲ್ ಕಿಟ್ ವಿತರಿಸಿದರು.