

ಪ್ರಮುಖ ಮುಖ್ಯಾಂಶಗಳು
ಮಡಿಕೇರಿ: ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು. ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಆಡಳಿತದ ಮೌಲ್ಯಗಳು ಬಡವರ ಪರವಾಗಿತ್ತು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಬಣ್ಣಿಸಿದರು.