ವೇದಿಕೆಯಲ್ಲಿ ಇಗ್ಗುತಪ್ಪ ದೇವಸ್ಥಾನ ಸಮಿತಿ ನಿರ್ದೇಶಕ ಪರದಂಡ ವಿಠಲ್ ಭೀಮಯ್ಯ, ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಸದಸ್ಯೆ ಚಂಬಾಂಡ ರೇಷ್ಮಾ ಭಿಮಯ್ಯ ಇದ್ದರು, ಅಕಾಡೆಮಿ ಸದಸ್ಯರಾದ ಕಂಬೆಯಂಡ ಡೀನಾ ಬೋಜಣ್ಣ, ಪಾನಿಕುಟ್ಟಿರ ಕುಟ್ಟಪ್ಪ, ಹಿರಿಯರಾದ ಕಾವಾಡಿಚಂಡ ಗಣಪತಿ, ಚಿಲ್ಲವಂಡ ಕಾವೇರಪ್ಪ, ಸಮಾಜದ ಕಾರ್ಯದರ್ಶಿ ಪಟ್ಟಡ ಧನು ಉತ್ತಯ್ಯ, ಮಾಚಿಮಂಡ ಸುರೇಶ್ ಅಯ್ಯಪ್ಪ, ನೆಲ್ಲಮಕ್ಕಡ ಸಂಪತ್ ದೇವಯ್ಯ, ಕೇಚಂಡ ಕುಶಾಲಪ್ಪ, ಇತರರು ಇದ್ದರು.