ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ , ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹೊನ್ನೇಗೌಡ, ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಂಜುಂಡಪ್ಪ, ಅಭಿವೃದ್ಧಿ ಅಧಿಕಾರಿ ಶ್ಯಾಮ್, ಗ್ರಾಮದ ಪ್ರಮುಖರಾದ ಕೆ . ಎಸ್.ಕೃಷ್ಣೇಗೌಡ, ಟಿ.ಕೆ.ಪಾಂಡುರಂಗ, ಪ್ರೇಮ್‌ಕುಮಾರ್, ರಮೇಶ್, ಮೂರ್ತಿ ಇತರರಿದ್ದರು.