ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.