ಗಾಳೀಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಸುಭಾಶ್ ಆಳ್ವ, ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪ, ಪ್ರಮುಖರಾದ ಕೋಚನ ಹರಿಪ್ರಸಾದ್, ಆರ್.ಪಿ. ಚಂದ್ರಶೇಖರ್, ಬಾಳಾಡಿ ಪ್ರತಾಪ್, ವಿ.ಜಿ. ಮೋಹನ್, ಕವನ್ ಕೊತ್ತೋಳಿ, ದಿನೇಶ್ ಶೆಟ್ಟಿ, ಅರ್ಜುನ್, ಸ್ಥಳೀಯರಾದ ಕುಡಿಯರ ಚೌರ, ದಮಯಂತಿ, ಭವಾನಿ, ಚೈತ್ರ, ಅಶ್ವತ್ಥ್, ಜನಾರ್ದನ, ಜಾನಕಿ ಮತ್ತಿತರರು ಇದ್ದರು.