ಕರಾಟೆಯಲ್ಲಿ ಶಾಲಾ ಮಕ್ಕಳ ಸಾಧನೆ

ಮೊದಲ ಹಾಗೂ ದ್ವಿತೀಯ ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ ವಿದ್ಯಾರ್ಥಿಗಳು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಹಾಗೂ ಪ್ರಾಂಶುಪಾಲೆ ಸತ್ಯ ಸುಲೋಚನಾ, ಕರಾಟೆ ಶಿಕ್ಷಕರಾದ ಎಂ.ಕೆ. ಶಿವರಾಂ ಇದ್ದರು.
ಮೊದಲ ಹಾಗೂ ದ್ವಿತೀಯ ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ ವಿದ್ಯಾರ್ಥಿಗಳು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಹಾಗೂ ಪ್ರಾಂಶುಪಾಲೆ ಸತ್ಯ ಸುಲೋಚನಾ, ಕರಾಟೆ ಶಿಕ್ಷಕರಾದ ಎಂ.ಕೆ. ಶಿವರಾಂ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.
ಕುಶಾಲನಗರ: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರು ಓಪನ್ ಆಲ್ ಇಂಡಿಯಾ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ, ಕುಶಾಲನಗರ ತಾಲೂಕಿನ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ತೋರುವ ಮೂಲಕ ಮೊದಲ ಹಾಗೂ ದ್ವಿತೀಯ ಬಹುಮಾನಗಳನ್ನು ಗಳಿಸಿ, ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಹಾಗೂ ಪ್ರಾಂಶುಪಾಲೆ ಸತ್ಯ ಸುಲೋಚನಾ ಶ್ಲಾಘಿಸಿ ಅಭಿನಂದಿಸಿದರು. ಕರಾಟೆ ಶಿಕ್ಷಕರಾದ ಎಂ.ಕೆ.ಶಿವರಾಂ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net