ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಯಂಕನ ಶ್ರೀ ರಾಮ್, ಬಿ.ಡಿ.ರಾಜುರೈ, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್‌ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ್ ಗೋಪಿ, ಸುದೀಶ್, ಚಂದು ಸುರೇಶ್, ಧನುಕಾವೇರಪ್ಪ, ಎಂ.ಎಸ್.ಸುನಿಲ್, ಚಂದ್ರ, ಪ್ರವೀಣ, ದಿವಾಕರ ರೈ, ವಿನೋದ್, ಪ್ರಾಂತ್, ಎ.ಲೋಕೇಶ್ ಕುಮಾರ್, ಎ.ಶ್ರೀಧರ್ ಕುಮಾರ್, ಮನು ರೈ (ಮಹೇಶ್), ಸಲಹಾ ಸಮಿತಿ ಸದ್ಯರಾದ ಕೆ.ಪಿ.ಜಗನ್ನಾಥ್, ವೀಣಾರೈ, ಗಿರಿಜಾ ಉದಯಕುಮಾರ್ ಹಾಗೂ ರಮ್ಯಾ ಮೋಹನ್ ಸೇರಿದಂತೆ ಸಮಿತಿ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.