ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಸ್‌ಡಿಟಿಯು ಜಿಲ್ಲಾಧ್ಯಕ್ಷ ಕೆ.ಎಚ್.ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗಂಡು ನಾವು ನೀಡಿದ ಮನವಿಗೆ ಜಿಲ್ಲಾ ಸರ್ಜನ್ ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅಲ್ಲದೆ ಕಾರ್ಮಿಕ ವರ್ಗಕ್ಕೆ ವಿನಾಯಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.